ವಿಮೋಚನಕಾಂಡ 37:27 - ಕನ್ನಡ ಸತ್ಯವೇದವು J.V. (BSI)27 ಅದನ್ನು ಎತ್ತುವ ಕೋಲುಗಳನ್ನು ಸೇರಿಸುವದಕ್ಕಾಗಿ ಆ ಗೋಟಿನ ಕೆಳಗೆ ವೇದಿಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಬಿಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಜೋಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಆ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಬಿಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವನು ಧೂಪವೇದಿಕೆಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸಿ ಗೋಟಿನ ಕೆಳಗೆ ವೇದಿಕೆಯ ಪ್ರತಿಯೊಂದು ಬದಿಯಲ್ಲಿ ಇರಿಸಿದನು. ಈ ಚಿನ್ನದ ಬಳೆಗಳು ವೇದಿಕೆಯನ್ನು ಕೋಲುಗಳ ಮೂಲಕ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಿದರು, ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಿದರು. ಅಧ್ಯಾಯವನ್ನು ನೋಡಿ |