ವಿಮೋಚನಕಾಂಡ 37:29 - ಕನ್ನಡ ಸತ್ಯವೇದವು J.V. (BSI)29 ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು. ಅಧ್ಯಾಯವನ್ನು ನೋಡಿ |