Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:5 - ಕನ್ನಡ ಸತ್ಯವೇದವು J.V. (BSI)

5 ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವದಕ್ಕಾಗಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅದನ್ನು ಸಿಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವುದಕ್ಕಾಗಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೆಟ್ಟಿಗೆಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅವನು ಕೋಲುಗಳನ್ನು ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:5
6 ತಿಳಿವುಗಳ ಹೋಲಿಕೆ  

ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಮತ್ತು ಜಾಲೀಮರದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ


ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.


ಆ ಕೋಲುಗಳು ಬಹಳ ಉದ್ದವಾಗಿದ್ದದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು