Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:19 - ಕನ್ನಡ ಸತ್ಯವೇದವು J.V. (BSI)

19 ಬಾಗಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳೂ ಬೆಳ್ಳಿಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳೂ ಬೆಳ್ಳಿಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪರದೆಗಳಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವುಗಳಿಗೆ ನಾಲ್ಕು ಸ್ತಂಭಗಳು, ಆ ಕಂಬಗಳಿಗೆ ನಾಲ್ಕು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಅವುಗಳ ಕೊಂಡಿಗಳು ಬೆಳ್ಳಿಯದ್ದಾಗಿದ್ದವು. ಅವುಗಳ ಬೋದಿಗಳ ಹೊದಿಕೆ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದ್ದಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:19
4 ತಿಳಿವುಗಳ ಹೋಲಿಕೆ  

ಆ ಕಡೆಯಲ್ಲಿ ಇಪ್ಪತ್ತು ಕಂಬಗಳೂ ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು.


ಅಂಗಳದ ಬಾಗಲಲ್ಲಿದ್ದ ಪರದೆಯು ಹುರಿನಾರಿನ ಬಟ್ಟೆಯಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದವರ ಕೈಯಿಂದ ಮಾಡಲ್ಪಟ್ಟಿತು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ವಿುಕ್ಕ ತೆರೆಗಳಂತೆ ಐದು ಮೊಳ.


ಗುಡಾರದ ಗೂಟಗಳೂ ಅಂಗಳದ ಗೂಟಗಳೂ ಎಲ್ಲಾ ತಾಮ್ರದವುಗಳು.


ಅವುಗಳ ಸುತ್ತಳತೆಯು ಹನ್ನೆರಡು ಮೊಳ. ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವದಕ್ಕೋಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು