Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:6 - ಕನ್ನಡ ಸತ್ಯವೇದವು J.V. (BSI)

6 ವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿ ತಾಮ್ರದ ತಗಡುಗಳನ್ನು ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪೀಠವನ್ನು ಹೊರುವ ಗದ್ದಿಗೆಗಳನ್ನು ಜಾಲಿಮರದಿಂದ ಮಾಡಿ ತಾಮ್ರದ ತಗಡುಗಳನ್ನು ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳನ್ನು ಕಂಚಿನಿಂದ ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:6
5 ತಿಳಿವುಗಳ ಹೋಲಿಕೆ  

ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.


ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುವಾಸನಾದ್ರವ್ಯಗಳೂ


ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ


ವೇದಿಯನ್ನು ಎತ್ತುವ ಕೋಲುಗಳನ್ನು ಸೇರಿಸುವದಕ್ಕಾಗಿ ಆ ತಾಮ್ರದ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿದನು.


ಅದರ ಎರಡು ಪಕ್ಕಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು. ಆ ವೇದಿಯನ್ನು ಹಲಿಗೆಗಳಿಂದ ಪೆಟ್ಟಿಗೆಯಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು