Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:7 - ಕನ್ನಡ ಸತ್ಯವೇದವು J.V. (BSI)

7 ಅದರ ಎರಡು ಪಕ್ಕಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು. ಆ ವೇದಿಯನ್ನು ಹಲಿಗೆಗಳಿಂದ ಪೆಟ್ಟಿಗೆಯಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದರ ಎರಡು ಪಕ್ಕಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು. ಆ ಪೀಠವನ್ನು ಹಲಗೆಗಳಿಂದ ಪೆಟ್ಟಿಗೆಯಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಮಾಡಿದ ಕೋಲುಗಳನ್ನು ಬಳೆಗಳಲ್ಲಿ ಸೇರಿಸಿದರು. ಅವರು ಆ ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:7
5 ತಿಳಿವುಗಳ ಹೋಲಿಕೆ  

ನಾನು ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.


ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿ ತಾಮ್ರದ ತಗಡುಗಳನ್ನು ಹೊದಿಸಿ


ದೇವದರ್ಶನದ ಗುಡಾರದ ಬಾಗಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು