ವಿಮೋಚನಕಾಂಡ 39:15 - ಕನ್ನಡ ಸತ್ಯವೇದವು J.V. (BSI)15 ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಎದೆಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ನೇಯ್ಗೆಯ ಕೆಲಸದಿಂದ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ವಕ್ಷಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರು ದೈವನಿರ್ಣಯಪದಕಕ್ಕೆ ಅಪ್ಪಟ ಬಂಗಾರದ ಸರಪಣಿಗಳನ್ನು ಹುರಿಗಳಂತಿರುವ ಹಗ್ಗದಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ಹೆಣೆದ ಕೆಲಸವಾಗಿರುವ ಹುರಿಗಳಂತಿರುವ ಸರಪಣಿಯನ್ನು ಮಾಡಿದರು. ಅಧ್ಯಾಯವನ್ನು ನೋಡಿ |