ವಿಮೋಚನಕಾಂಡ 39:21 - ಕನ್ನಡ ಸತ್ಯವೇದವು J.V. (BSI)21 ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಎದೆಯಪದಕವು ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಅವರು ನೀಲಿದಾರದಿಂದ ದೈವನಿರ್ಣಯ ಪದಕದ ಉಂಗುರಗಳನ್ನು ಏಫೋದಿನ ಉಂಗುರಗಳಿಗೆ ಕಟ್ಟಿದರು. ಈ ರೀತಿಯಾಗಿ ದೈವನಿರ್ಣಯ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಫೋದಿಗೆ ಬಿಗಿಯಾಗಿ ಅಂಟಿಕೊಂಡಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಅವರು ಎಲ್ಲವನ್ನೂ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಆ ಎದೆಪದಕವನ್ನು ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಏಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಉಂಗುರಗಳ ಮೂಲಕವಾಗಿ ಏಫೋದಿನ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಅಧ್ಯಾಯವನ್ನು ನೋಡಿ |