ವಿಮೋಚನಕಾಂಡ 39:22 - ಕನ್ನಡ ಸತ್ಯವೇದವು J.V. (BSI)22 ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇತ ಕೆಲಸದಿಂದ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದ ಕಸೂತಿ ಕೆಲಸದಿಂದ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬಳಿಕ ಅವರು ಏಫೋದಿನೊಂದಿಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ಮಾಡಿದರು. ಅದು ನಿಪುಣನಾದ ಕೆಲಸಗಾರನಿಂದ ಹೆಣೆಯಲ್ಪಟ್ಟಿತ್ತು. ಅವರು ಅದನ್ನು ನೀಲಿ ಬಟ್ಟೆಯಿಂದ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ಬಟ್ಟೆಯಿಂದ ಮಾಡಿದರು. ಅದು ನೇಕಾರನ ಕೆಲಸವಾಗಿತ್ತು. ಅಧ್ಯಾಯವನ್ನು ನೋಡಿ |