Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:25 - ಕನ್ನಡ ಸತ್ಯವೇದವು J.V. (BSI)

25 ಮತ್ತು ಚೊಕ್ಕಬಂಗಾರದಿಂದ ಗೆಜ್ಜೆಗಳನ್ನು ಮಾಡಿ ಮೇಲಂಗಿಯ ಅಂಚಿನಲ್ಲಿ ದಾಳಿಂಬ ಚಂಡುಗಳ ಸಂಗಡ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮತ್ತು ಚೊಕ್ಕಬಂಗಾರದಿಂದ ಗೆಜ್ಜೆಗಳನ್ನು ಮಾಡಿ ಮೇಲಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ಸಂಗಡ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ ಅವರು ಅಪ್ಪಟ ಬಂಗಾರದ ಗೆಜ್ಜೆಗಳನ್ನು ಮಾಡಿದರು. ಅವರು ಈ ಗೆಜ್ಜೆಗಳನ್ನು ನಿಲುವಂಗಿಯ ಕೆಳಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳ ನಡುವೆ ತೂಗು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ, ಆ ಗಂಟೆಗಳನ್ನು ದಾಳಿಂಬೆಗಳ ನಡುವೆಯೇ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:25
5 ತಿಳಿವುಗಳ ಹೋಲಿಕೆ  

ನಿನ್ನ ಉದ್ಯಾನದಲ್ಲಿ ದಾಳಿಂಬರದ ವನ, ಉತ್ತಮಫಲ, ಜಟಾಮಾಂಸಿ, ಗೋರಂಟೆ,


ಉತ್ಸಾಹಧ್ವನಿಯನ್ನು ಕೇಳಿದ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.


ಮೇಲಂಗಿಯ ಅಂಚಿನ ಸುತ್ತಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣಿನಂತೆ ಚಂಡುಗಳನ್ನು ಮಾಡಿದರು.


ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು