ವಿಮೋಚನಕಾಂಡ 39:26 - ಕನ್ನಡ ಸತ್ಯವೇದವು J.V. (BSI)26 ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹೀಗೆ ನಿಲುವಂಗಿಯ ಕೆಳಅಂಚಿನ ಸುತ್ತಲೆಲ್ಲ ದಾಳಿಂಬೆ ಹಣ್ಣುಗಳೂ ಗೆಜ್ಜೆಗಳೂ ಇದ್ದವು. ಪ್ರತಿ ದಾಳಿಂಬೆ ಹಣ್ಣಿನ ನಡುವೆ ಒಂದೊಂದು ಗೆಜ್ಜೆ ಇತ್ತು. ಯಾಜಕರು ಯೆಹೋವನ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ನಿಲುವಂಗಿ ಇದಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಸೇವೆಗೋಸ್ಕರ ಮಾಡಿದ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು. ಅಧ್ಯಾಯವನ್ನು ನೋಡಿ |