Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:35 - ಕನ್ನಡ ಸತ್ಯವೇದವು J.V. (BSI)

35 ಆಜ್ಞಾಶಾಸನಗಳ ಮಂಜೂಷವು, ಅದರ ಕೋಲುಗಳು, ಕೃಪಾಸನವು ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಜ್ಞಾಶಾಸನಗಳ ಮಂಜೂಷವನ್ನು, ಅದರ ಕೋಲುಗಳನ್ನು, ಕೃಪಾಸನವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆಜ್ಞಾಶಾಸನಗಳ ಮಂಜೂಷ, ಅದರ ಗದ್ದಿಗೆಗಳು, ಕೃಪಾಸನ ಇವುಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅವರು ಮೋಶೆಗೆ ಒಡಂಬಡಿಕೆಯ ಪೆಟ್ಟಿಗೆಯನ್ನೂ ಆ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಉಪಯೋಗಿಸುವ ಕೋಲುಗಳನ್ನೂ ಪೆಟ್ಟಿಗೆಯ ಕೃಪಾಸನವನ್ನೂ ಮೋಶೆಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಒಡಂಬಡಿಕೆಯ ಮಂಜೂಷನ್ನು, ಅದರ ಕೋಲುಗಳನ್ನು, ಕರುಣಾಸನವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:35
5 ತಿಳಿವುಗಳ ಹೋಲಿಕೆ  

ಈ ಏರ್ಪಾಟಿನಿಂದ ಗುಡಾರದಲ್ಲಿ ಮುಂದಣ ಭಾಗವು ಇರುವ ತನಕ ದೇವರ ಸಮಕ್ಷಮಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.


ಅದರ ಮೇಲೆ ದೇವರ ಪ್ರಭಾವವನ್ನು ಸೂಚಿಸುವ ಕೆರೂಬಿಗಳು ಕೃಪಾಸನವನ್ನು ಆಚ್ಫಾದಿಸಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಒಂದೊಂದಾಗಿ ವಿವರಿಸುವದಕ್ಕೆ ಆಗುವದಿಲ್ಲ.


ಅದಲ್ಲದೆ ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರಬೇಕು.


ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದುಂಟಾದ ಮೇಲ್ಹೊದಿಕೆಯು, ಕಡಲು ಹಂದಿಯ ತೊಗಲುಗಳಿಂದುಂಟಾದ ಮೇಲ್ಹೊದಿಕೆಯು, [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯು ಇವುಗಳನ್ನೂ;


ಮೇಜು, ಅದರ ಎಲ್ಲಾ ಉಪಕರಣಗಳು, ನೈವೇದ್ಯದ ರೊಟ್ಟಿ ಇವುಗಳನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು