ವಿಮೋಚನಕಾಂಡ 39:37 - ಕನ್ನಡ ಸತ್ಯವೇದವು J.V. (BSI)37 ಚೊಕ್ಕಬಂಗಾರದ ದೀಪಸ್ತಂಭವು, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆಯು ಇವುಗಳನ್ನೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಚೊಕ್ಕ ಬಂಗಾರದ ದೀಪವೃಕ್ಷ, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆ ಇವುಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅವರು ಅಪ್ಪಟ ಬಂಗಾರದ ದೀಪಸ್ತಂಭವನ್ನೂ ಅದರಲ್ಲಿರುವ ಹಣತೆಗಳನ್ನೂ ಎಣ್ಣೆಯನ್ನೂ ಹಣತೆಗಳೊಂದಿಗೆ ಉಪಯೋಗಿಸುವ ಇತರ ವಸ್ತುಗಳನ್ನೂ ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಶುದ್ಧವಾದ ದೀಪಸ್ತಂಭವನ್ನು, ಅದರ ದೀಪಗಳನ್ನು, ಕ್ರಮವಾಗಿಡುವ ದೀಪಗಳನ್ನು, ಅದರ ಉಪಕರಣಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು, ಅಧ್ಯಾಯವನ್ನು ನೋಡಿ |