Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:9 - ಕನ್ನಡ ಸತ್ಯವೇದವು J.V. (BSI)

9 ಅದು ಚಚ್ಚೌಕವಾಗಿತ್ತು. ಆ ಚೀಲದ ಪದಕವು ಎರಡು ಪದರುಳ್ಳದ್ದಾಗಿತ್ತು; ಅದು ಒಂದು ಗೇಣುದ್ದವೂ ಒಂದು ಗೇಣಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದು ಚಚ್ಚೌಕವಾಗಿತ್ತು, ಎರಡು ಪದರುಳ್ಳದಾಗಿತ್ತು; ಅದು ಒಂದು ಗೇಣುದ್ದವೂ, ಒಂದು ಗೇಣಗಲವೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೈವನಿರ್ಣಯದ ಪದಕವನ್ನು ಅರ್ಧ ಮಡಚಿ ಚಚ್ಚೌಕವಾದ ಚೀಲವನ್ನಾಗಿ ಮಾಡಲಾಗಿತ್ತು. ಅದು ಒಂಭತ್ತು ಇಂಚು ಉದ್ದ ಮತ್ತು ಒಂಭತ್ತು ಇಂಚು ಅಗಲ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದು ಚಚ್ಚೌಕವಾಗಿತ್ತು, ಅದು ಗೇಣು ಉದ್ದ, ಒಂದು ಗೇಣು ಅಗಲ ಮತ್ತು ಇದು ಎರಡು ಪದರುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:9
2 ತಿಳಿವುಗಳ ಹೋಲಿಕೆ  

ಕವಚದಂತೆಯೇ ಬುಟೇದಾರಿಯ ಕೆಲಸದಿಂದ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಚೀಲದ ಪದಕವನ್ನು ಮಾಡಿದನು.


ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ರಚಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ ಪುಷ್ಯರಾಗ ಸ್ಫಟಿಕಗಳೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು