ವಿಮೋಚನಕಾಂಡ 4:13 - ಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಮೋಶೆ - ಸ್ವಾಮೀ, ಈ ಕಾರ್ಯಕ್ಕೆ ಬೇರೊಬ್ಬನನ್ನು ನೇವಿುಸಬೇಕು ಎನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕೆ ಮೋಶೆಯು, “ಸ್ವಾಮಿ, ನೀವು ಬೇರೊಬ್ಬನನ್ನು ಕಳುಹಿಸಿರಿ, ಎಂದು ಬೇಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |