ವಿಮೋಚನಕಾಂಡ 4:30 - ಕನ್ನಡ ಸತ್ಯವೇದವು J.V. (BSI)30 ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಮುಂದೆ ಆ ಮಹತ್ಕಾರ್ಯಗಳನ್ನು ಮಾಡಲು ಜನರು ನಂಬಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಕಣ್ಣುಗಳ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಮೋಶೆಗೆ ಸರ್ವೇಶ್ವರ ಹೇಳಿದ ಮಾತುಗಳನ್ನೆಲ್ಲ ಆರೋನನು ಆ ಜನರಿಗೆ ತಿಳಿಸಿದನು. ಮೋಶೆ ಅವರ ಮುಂದೆ ಆ ಸೂಚಕಕಾರ್ಯಗಳನ್ನು ಮಾಡಿದನು. ಜನರು ನಂಬಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆಗ ಆರೋನನು ಜನರೊಂದಿಗೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸಿದನು. ಬಳಿಕ ಮೋಶೆ ಜನರೆಲ್ಲರೂ ನೋಡುವಂತೆ ಅದ್ಭುತಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೋವ ದೇವರು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ಹೇಳಿ, ಜನರ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿ |