Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:11 - ಕನ್ನಡ ಸತ್ಯವೇದವು J.V. (BSI)

11 ಗಂಗಾಳವನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀರು ತೊಟ್ಟಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಗಂಗಾಳವನ್ನೂ ಅದರ ಕೆಳಗಿರುವ ಪೀಠವನ್ನೂ ಅಭಿಷೇಕಿಸಿ ಪವಿತ್ರಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಗಂಗಾಳವನ್ನೂ, ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ, ಅದನ್ನು ಪ್ರತಿಷ್ಠಾಪನೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:11
7 ತಿಳಿವುಗಳ ಹೋಲಿಕೆ  

ಸ್ನಾನಕ್ಕೋಸ್ಕರ ಒಂದು ತಾಮ್ರದ ಗಂಗಾಳವನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.


ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.


ಅದಲ್ಲದೆ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸಿ


ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು, ಗಂಗಾಳ,


ಧೂಪವೇದಿ, ಯಜ್ಞವೇದಿ, ಅದರ ಉಪಕರಣಗಳು,


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ


ಇದಲ್ಲದೆ ಅವನು ನಾಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು