ವಿಮೋಚನಕಾಂಡ 40:19 - ಕನ್ನಡ ಸತ್ಯವೇದವು J.V. (BSI)19 ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಈ ಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ, ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು. ಅಧ್ಯಾಯವನ್ನು ನೋಡಿ |