Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:28 - ಕನ್ನಡ ಸತ್ಯವೇದವು J.V. (BSI)

28 ಮತ್ತು ಮೋಶೆ ಗುಡಾರದ ಬಾಗಲಿಗೆ ಪರದೆಯನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಳಿಕ ಮೋಶೆಯು ಪವಿತ್ರಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಗುಡಾರದ ಬಾಗಿಲಿನ ಪರದೆಯನ್ನು ತೂಗುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:28
9 ತಿಳಿವುಗಳ ಹೋಲಿಕೆ  

ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಲಲ್ಲಿ ಪರದೆಯನ್ನು ಕಟ್ಟಬೇಕು.


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.


ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.


ಯೆಹೋವನು ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಲಿನ ಮುಂದೆ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು