ವಿಮೋಚನಕಾಂಡ 40:3 - ಕನ್ನಡ ಸತ್ಯವೇದವು J.V. (BSI)3 ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪವಿತ್ರಗುಡಾರದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡು. ಪೆಟ್ಟಿಗೆಯನ್ನು ಪರದೆಯಿಂದ ಮುಚ್ಚಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು. ಅಧ್ಯಾಯವನ್ನು ನೋಡಿ |