Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:5 - ಕನ್ನಡ ಸತ್ಯವೇದವು J.V. (BSI)

5 ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಲಲ್ಲಿ ಪರದೆಯನ್ನು ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀನು ಮಾಡಿದ ಚಿನ್ನದ ಧೂಪಪೀಠವನ್ನು ಒಡಂಬಡಿಕೆಯ ಮಂಜೂಷದ ಎದುರಾಗಿ ಇಟ್ಟು, ದೇವದರ್ಶನದ ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:5
12 ತಿಳಿವುಗಳ ಹೋಲಿಕೆ  

ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ದೇವದರ್ಶನದ ಗುಡಾರದ ಬಾಗಲಿನ ಮುಂದುಗಡೆಯಲ್ಲಿ ಯಜ್ಞವೇದಿಯನ್ನು ಇಡಬೇಕು.


ದಂಡು ಹೊರಡುವಾಗ ಆರೋನನೂ ಅವನ ಮಕ್ಕಳೂ ಒಳಗೆ ಬಂದು [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಿಬಿಟ್ಟು


ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಗೆ ಎದುರಾಗಿ, ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು