ವಿಮೋಚನಕಾಂಡ 5:5 - ಕನ್ನಡ ಸತ್ಯವೇದವು J.V. (BSI)5 ಫರೋಹನು - ಈ ಜನರು ಬಲು ಹೆಚ್ಚಾದರು, ನೋಡಿರಿ; ಅವರು ತಮ್ಮ ಬಿಟ್ಟೀಕೆಲಸವನ್ನು ಬಿಟ್ಟು ಬಿಡುವದಕ್ಕೆ ನೀವು ಆಸ್ಪದ ಕೊಟ್ಟದ್ದೇನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಫರೋಹನು, “ಇಬ್ರಿಯರು ದೇಶದಲ್ಲಿ ಹೆಚ್ಚಾಗಿದ್ದಾರೆ. ಅವರು ತಮ್ಮ ಬಿಟ್ಟೀ ಕೆಲಸಗಳನ್ನು ಮಾಡದಂತೆ ನಿಲ್ಲಿಸಿ ಬಿಡುತ್ತಿದ್ದೀರಲ್ಲಾ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದೂ ಅಲ್ಲದೆ ಆ ಫರೋಹನು, “ನೋಡಿ, ನಾಡಿನಲ್ಲಿ ಈ ಜನರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ! ಇವರು ತಮ್ಮ ಕೆಲಸದಿಂದ ತಪ್ಪಿಸಿಕೊಳ್ಳುವುದಕ್ಕೆ ನೀವೇ ಕಾರಣ ಆಗುತ್ತಿದ್ದೀರಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಲ್ಲಿ ಬಹಳ ಮಂದಿ ಕೆಲಸಗಾರರಿದ್ದಾರೆ; ಅವರು ಕೆಲಸ ಮಾಡದಂತೆ ನೀವು ತಡೆಯುವುದೇಕೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ಫರೋಹನು, “ಈಗ ಹಿಬ್ರಿಯರು ಈ ದೇಶದಲ್ಲಿ ಹೆಚ್ಚಿದ್ದಾರೆ. ನೀವು ಅವರನ್ನು ಅವರ ಬಿಟ್ಟಿಕೆಲಸಗಳಿಂದ ನಿಲ್ಲಿಸಿಬಿಡುತ್ತೀರಲ್ಲಾ?” ಎಂದನು. ಅಧ್ಯಾಯವನ್ನು ನೋಡಿ |