ವಿಮೋಚನಕಾಂಡ 5:6 - ಕನ್ನಡ ಸತ್ಯವೇದವು J.V. (BSI)6 ಆ ದಿನದಲ್ಲಿ ಫರೋಹನು ಬಿಟ್ಟೀ ಮಾಡಿಸುವ ಅಧಿಕಾರಿಗಳಿಗೂ ಮೇಸ್ತ್ರಿಗಳಿಗೂ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ದಿನದಲ್ಲಿ ಫರೋಹನು ಬಿಟ್ಟೀಮಾಡಿಸುವವರನ್ನು ಮತ್ತು ಅವರ ಅಧಿಕಾರಿಗಳನ್ನು ಕರೆಯಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದೇ ದಿನ, ಕೆಲಸಮಾಡಿಸುವವರನ್ನೂ ಮೇಸ್ತ್ರಿಗಳನ್ನೂ ಕರೆಯಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದೇ ದಿನ ಫರೋಹನು ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳಿಗೆ ಮತ್ತು ಮೇಸ್ತ್ರಿಗಳಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದೇ ದಿನದಲ್ಲಿ ಫರೋಹನು ಬಿಟ್ಟಿಕೆಲಸ ಮಾಡಿಸುವವರಿಗೂ ಅವರ ಮೇಲ್ವಿಚಾರಕರಿಗೂ, ಅಧ್ಯಾಯವನ್ನು ನೋಡಿ |
ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.