Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:21 - ಕನ್ನಡ ಸತ್ಯವೇದವು J.V. (BSI)

21 ಇಚ್ಹಾರನ ಮಕ್ಕಳು - ಕೋರಹ ನೆಫೆಗ್ ಜಿಕ್ರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಚ್ಹಾರನ ಮಕ್ಕಳು - ಕೋರಹ, ನೆಫೆಗೆ ಮತ್ತು ಜಿಕ್ರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಚ್ಹಾರನ ಗಂಡುಮಕ್ಕಳು: ಕೋರಹ, ನೆಫೆಗ್ ಮತ್ತು ಜಿಕ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಚ್ಹಾರನ ಪುತ್ರರು: ಕೋರಹ, ನೆಫೆಗ್ ಮತ್ತು ಜಿಕ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:21
7 ತಿಳಿವುಗಳ ಹೋಲಿಕೆ  

ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನೂ ಆದ ಕೋರಹನೂ - ಅವನಲ್ಲದೆ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಅಬೀರಾಮರೂ ಪೆಲೆತನ ಮಗನಾದ ಓನನೂ


ಭೂವಿುಯು ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು;


ಕೋರಹನ ಮಕ್ಕಳು - ಅಸ್ಸೀರ್ ಎಲ್ಕಾನಾ ಅಬೀಯಾಸಾಫ್. ಇವರೇ ಕೋರಹೀಯರ ಗೋತ್ರ ಸ್ಥಾಪಕರು.


ತರುವಾಯ ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಫೆಯಿಂದ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯ ಮಗನಾದ ಅಮಸ್ಯ;


ಕೆಹಾತನ ಸಂತಾನದವರು - ಇವನ ಮಗನು ಅಮ್ಮೀನಾದಾಬ್; ಇವನ ಮಗನು ಕೋರಹ; ಇವನ ಮಗನು ಅಸ್ಸೀರ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು