ವಿಮೋಚನಕಾಂಡ 6:27 - ಕನ್ನಡ ಸತ್ಯವೇದವು J.V. (BSI)27 ಇಸ್ರಾಯೆಲ್ಯರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತಾಡಿದಂಥ ಮೋಶೆ ಆರೋನರು ಇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಈಜಿಪ್ಟಿನ ಅರಸ ಫರೋಹನ ಸಂಗಡ ಮಾತಾಡಿದಂಥ ಮೋಶೆ ಮತ್ತು ಆರೋನರು ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಇಸ್ರೇಲರು ಈಜಿಪ್ಟಿನಿಂದ ಹೊರಟುಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು. ಅಧ್ಯಾಯವನ್ನು ನೋಡಿ |