ವಿಮೋಚನಕಾಂಡ 7:23 - ಕನ್ನಡ ಸತ್ಯವೇದವು J.V. (BSI)23 ಫರೋಹನು ಆ ಮಹತ್ಕಾರ್ಯವನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಫರೋಹನು ಆ ಮಹತ್ಕಾರ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಫರೋಹನು ತನ್ನ ಮನೆಗೆ ಹೊರಟುಹೋದನು. ಮೋಶೆ ಆರೋನರು ಮಾಡಿದ ಮಹತ್ಕಾರ್ಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಫರೋಹನು ತಿರುಗಿಕೊಂಡು ತನ್ನ ಅರಮನೆಗೆ ಹಿಂದಿರುಗಿದನು. ಅವನು ಈ ಅದ್ಭುತಕ್ಕೂ ಗಮನಕೊಡಲಿಲ್ಲ. ಅಧ್ಯಾಯವನ್ನು ನೋಡಿ |