ವಿಮೋಚನಕಾಂಡ 7:25 - ಕನ್ನಡ ಸತ್ಯವೇದವು J.V. (BSI)25 ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರ ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ಕಳೆದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ನೈಲ್ ನದಿಯ ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದ ಬಳಿಕ ಏಳು ದಿನಗಳು ಕಳೆದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೋವ ದೇವರು ನೈಲ್ ನದಿಯನ್ನು ರಕ್ತವನ್ನಾಗಿ ಮಾಡಿ ಏಳು ದಿನಗಳು ಕಳೆದವು. ಅಧ್ಯಾಯವನ್ನು ನೋಡಿ |