ವಿಮೋಚನಕಾಂಡ 8:13 - ಕನ್ನಡ ಸತ್ಯವೇದವು J.V. (BSI)13 ಯೆಹೋವನು ಮೋಶೆಯ ಮಾತಿನ ಪ್ರಕಾರ ಮಾಡಿದನು; ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಬೈಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಅವನ ಪ್ರಾರ್ಥನೆಯ ಪ್ರಕಾರವೇ ಮಾಡಿದರು. ಮನೆಗಳಲ್ಲೂ ಅಂಗಳಗಳಲ್ಲೂ ಹೊಲಗದ್ದೆಗಳಲ್ಲೂ ಇದ್ದ ಕಪ್ಪೆಗಳು ಸತ್ತುಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಕಪ್ಪೆಗಳು ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಸತ್ತುಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮೋಶೆ ಹೇಳಿದ ಪ್ರಕಾರ ಯೆಹೋವ ದೇವರು ಮಾಡಿದರು. ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು. ಅಧ್ಯಾಯವನ್ನು ನೋಡಿ |