ವಿಮೋಚನಕಾಂಡ 9:20 - ಕನ್ನಡ ಸತ್ಯವೇದವು J.V. (BSI)20 ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಫರೋಹನ ಸೇವಕರಲ್ಲಿ ಕೆಲವರು ಸರ್ವೇಶ್ವರನ ಈ ಮಾತಿಗೆ ಹೆದರಿ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಬೇಗನೆ ಮನೆಗೆ ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಫರೋಹನ ಅಧಿಕಾರಿಗಳಲ್ಲಿ ಕೆಲವರು ಯೆಹೋವನ ಸಂದೇಶಕ್ಕೆ ಕಿವಿಗೊಟ್ಟು ತಮ್ಮ ಎಲ್ಲಾ ಪಶುಗಳನ್ನೂ ಗುಲಾಮರನ್ನೂ ಮನೆಯೊಳಗೆ ಸೇರಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಫರೋಹನ ಸೇವಕರಲ್ಲಿ ಯೆಹೋವ ದೇವರ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿ ಬರುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |