Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:30 - ಕನ್ನಡ ಸತ್ಯವೇದವು J.V. (BSI)

30 ಆದರೂ ನೀನಾಗಲಿ ನಿನ್ನ ಪರಿವಾರದವರಾಗಲಿ ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವದಿಲ್ಲವೆಂದು ಬಲ್ಲೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೂ ತಾವಾಗಲಿ ತಮ್ಮ ಪರಿವಾರದವರಾಗಲಿ ದೇವರಾದ ಸರ್ವೇಶ್ವರನಿಗೆ ಭಯಪಡುವುದಿಲ್ಲವೆಂದು ಬಲ್ಲೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ನೀನಾಗಲಿ ನಿನ್ನ ಅಧಿಕಾರಿಗಳಾಗಲಿ ಇನ್ನೂ ದೇವರಿಗೆ ಭಯಪಡುವುದಿಲ್ಲ ಎಂಬುದು ನನಗೆ ಗೊತ್ತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೂ ನೀನು ಮತ್ತು ನಿನ್ನ ಅಧಿಕಾರಿಗಳು ದೇವರಾದ ಯೆಹೋವ ದೇವರಿಗೆ ಭಯಪಡುವುದಿಲ್ಲವೆಂದು ನಾನು ಬಲ್ಲೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:30
4 ತಿಳಿವುಗಳ ಹೋಲಿಕೆ  

ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಅದಕ್ಕೆ ಮೋಶೆ - ನಾನು ನಿನ್ನ ಬಳಿಯಿಂದ ಹೊರಟಾಗ ಫರೋಹನಾದ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ಹುಳಗಳ ಬಾಧೆಯು ನಾಳೆಯಿಂದ ಇರಬಾರದೆಂಬದಾಗಿ ಯೆಹೋವನಿಗೆ ಪ್ರಾರ್ಥನೆ ಮಾಡುವೆನು. ಆದರೆ ಯೆಹೋವನಿಗೆ ಯಜ್ಞಮಾಡಲಿಕ್ಕೆ ನೀನು ಜನರಿಗೆ ಅಪ್ಪಣೆ ಕೊಡದೆ ಇನ್ನು ಮುಂದೆ ವಂಚನೆಮಾಡಬಾರದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು