Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:32 - ಕನ್ನಡ ಸತ್ಯವೇದವು J.V. (BSI)

32 ಗೋದಿಯೂ ಕಡಲೆಯೂ ಹಿಂದಿನ ಬೆಳೆಯಾದದರಿಂದ ಅದಕ್ಕೆ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಗೋಧಿಯೂ ಕಡಲೆಯೂ ಬೇರೆ ಧಾನ್ಯಗಳ ನಂತರ ಆಗುವ ಬೆಳೆಗಳಾಗಿದ್ದವು. ಆದ್ದರಿಂದ ಈ ಪೈರುಗಳು ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಗೋಧಿ ಮತ್ತು ಕಡಲೆ ಬೆಳೆದಿಲ್ಲವಾದ್ದರಿಂದ ಹಾಳಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:32
8 ತಿಳಿವುಗಳ ಹೋಲಿಕೆ  

ಮೋಶೆ ಆಕಾಶಕ್ಕೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.


ಜವೆಗೋದಿಗೆ ತೆನೆಯೂ ಅಗಸೆಗೆ ಮೊಗ್ಗೆಯೂ ಆಗಿದ್ದದರಿಂದ ಆ ಎರಡು ಬೆಳೆಗೂ ನಷ್ಟವಾಯಿತು.


ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸಿದಾಗ ಗುಡುಗೂ ಕಲ್ಲಿನ ಮಳೆಯೂ ನಿಂತು ಹೋದವು, ಮಳೆಯು ನಿಂತಿತು.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭವಾಗಿತ್ತು.


ಅಂತು ಭೂವಿುಯನ್ನು ಹಸನುಮಾಡಿದ ಮೇಲೆ ಕರಿಯ ಜೀರಿಗೆಯನ್ನು ಚೆಲ್ಲಿ ಜೀರಿಗೆಯನ್ನು ಬಿತ್ತಿ ಗೋದಿಯನ್ನು ಸಾಲು ಸಾಲಾಗಿಯೂ ಜವೆಗೋದಿಯನ್ನು ತಕ್ಕ ಸ್ಥಳದಲ್ಲಿಯೂ ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ.


ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಭತ್ತು ದಿನ ಅದನ್ನು ತಿನ್ನು.


ಅವು ಭೂವಿುಯನ್ನೆಲ್ಲಾ ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದದ್ದೆಲ್ಲವನ್ನು ವಿುಡಿತೆಗಳು ತಿಂದುಬಿಡುವವು; ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆಚಿಗುರುಗಳನ್ನೂ ತಿಂದು ಬಿಡುವವು.


ಆಗ ಯೆಹೋವನು ಮೋಶೆಗೆ - ಐಗುಪ್ತದೇಶದ ಮೇಲೆ ನಿನ್ನ ಕೈಚಾಚಿ ವಿುಡಿತೆಗಳನ್ನು ಬರಮಾಡು; ಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ವಿುಡಿತೆಗಳು ತಿಂದುಬಿಡಲಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು