ವಿಮೋಚನಕಾಂಡ 9:5 - ಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಯೆಹೋವನು ಕಾಲವನ್ನು ನಿರ್ಣಯಿಸಿ - ನಾಳೆಯೇ ಈ ಕಾರ್ಯವನ್ನು ನಡಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ಯೆಹೋವನು, “ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದಕ್ಕೆ ಕಾಲವನ್ನೂ ಆತ ನಿಗದಿ ಮಾಡಿದ್ದಾರೆ; ನಾಳೆಯೇ ಈ ಕಾರ್ಯವನ್ನು ನಡೆಸುವರು,’ ಎಂದು ಹೇಳು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದು ನಡೆಯತಕ್ಕ ಕಾಲವನ್ನು ನಿರ್ಣಯಿಸಿ ನಾಳೆಯೇ ಇದನ್ನು ಕಾರ್ಯರೂಪಕ್ಕೆ ತರುವೆನು’ ಎಂದು ಹೇಳಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ಯೆಹೋವ ದೇವರು, “ನಿರ್ದಿಷ್ಟವಾದ ಒಂದು ಸಮಯವನ್ನು ನೇಮಿಸಿ, ನಾಳೆ ಯೆಹೋವ ದೇವರು ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವರು, ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿ |