ಹಗ್ಗಾಯ 1:15 - ಕನ್ನಡ ಸತ್ಯವೇದವು J.V. (BSI)15 ಅವರು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನ ಆಲಯದ ಕೆಲಸಕ್ಕೆ ಕೈ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದ ನಿರ್ಮಾಣಕ್ಕೆ ಕೈಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸದಲ್ಲಿ ಕಟ್ಟುವ ಕಾರ್ಯವನ್ನು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿ |