Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:20 - ಕನ್ನಡ ಸತ್ಯವೇದವು J.V. (BSI)

20 [ಒಂಭತ್ತನೆಯ] ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದೇ ಒಂಬತ್ತನೆಯ ತಿಂಗಲಿನ ಇಪ್ಪತ್ತನಾಲ್ಕನೇ ದಿನದಲ್ಲಿ ಸರ್ವೆಶ್ವರ ಹಗ್ಗಾಯನಿಗೆ ಈ ಎರಡನೆಯ ಸಂದೇಶವನ್ನು ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಒಂಭತ್ತನೇ ತಿಂಗಳ ಇಪ್ಪತ್ನಾಲ್ಕನೆಯ ದಿವಸದಲ್ಲಿ ಇನ್ನೊಂದು ಸಂದೇಶವು ಹಗ್ಗಾಯನಿಗೆ ಯೆಹೋವನಿಂದ ಬಂದಿತು. ಇದೇ ಆ ಸಂದೇಶ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು, ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ, ಹಗ್ಗಾಯನಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:20
8 ತಿಳಿವುಗಳ ಹೋಲಿಕೆ  

ಇಪ್ಪತ್ತೆರಡನೆಯದು ಗಾಮೂಲನಿಗೆ; ಇಪ್ಪತ್ತ ಮೂರನೆಯದು ದೆಲಾಯನಿಗೆ;


ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು -


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇವಿುನ ದೇವಾಲಯವನ್ನು ಕಟ್ಟಿಸುವದಕ್ಕೆ ಪ್ರಾರಂಭಿಸಿದರು; ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -


ಅವರು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನ ಆಲಯದ ಕೆಲಸಕ್ಕೆ ಕೈ ಹಾಕಿದರು.


ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು -


ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು -


ಅರಸನಾದ ದಾರ್ಯಾವೆಷನ ಆಳಿಕೆಯ ನಾಲ್ಕನೆಯ ವರುಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು