ಹಗ್ಗಾಯ 2:21 - ಕನ್ನಡ ಸತ್ಯವೇದವು J.V. (BSI)21 ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ - ನಾನು ಭೂಮ್ಯಾಕಾಶಗಳನ್ನು ಅದುರಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು. ಅಧ್ಯಾಯವನ್ನು ನೋಡಿ |