ಹಬಕ್ಕೂಕ 1:11 - ಕನ್ನಡ ಸತ್ಯವೇದವು J.V. (BSI)11 ಕೂಡಲೆ ಬಿರುಗಾಳಿಯಂತೆ ಬೀಸುತ್ತಾ ಹಾದುಹೋಗುವರು; ಸ್ವಬಲವೇ ದೇವರು ಎನ್ನುವ ಅಪರಾಧಕ್ಕೆ ಒಳಗಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಿರುಗಾಳಿಯಂತೆ ಬಂದು ಮಾಯವಾಗುವವರು ಅವರು; ಸ್ವಂತ ಶಕ್ತಿಯೇ ದೈವ ಎಂದೆಣಿಸುವಂಥ ಅಪರಾಧಿಗಳು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬಿರುಗಾಳಿಯಂತೆ ಕೊಚ್ಚಿಕೊಳ್ಳುತ್ತಾ ಮುಂದೆ ಸಾಗುವರು. ಅಪರಾಧಿ ಜನರವರು. ಅವರ ಸ್ವಂತ ಬಲ, ಅವರ ದೇವರು.” ಅಧ್ಯಾಯವನ್ನು ನೋಡಿ |