ಹಬಕ್ಕೂಕ 3:12 - ಕನ್ನಡ ಸತ್ಯವೇದವು J.V. (BSI)12 ನೀನು ಸಿಟ್ಟಿನಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ, ಕೋಪದಿಂದ ಜನಾಂಗಗಳನ್ನು ಒಕ್ಕುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಧರೆಯನು ನೀ ಹಾದುಹೋಗುವೆ ರೌದ್ರದಿಂದ ರಾಷ್ಟ್ರಗಳನು ತುಳಿದುಹಾಕುವೆ ರೋಷದಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸಿಟ್ಟಿನಿಂದ ನೀನು ಭೂಮಿಯ ಮೇಲೆ ನಡೆದೆ. ಮತ್ತು ಜನಾಂಗಗಳನ್ನು ಶಿಕ್ಷಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ, ಕೋಪದಿಂದ ಜನಾಂಗಗಳನ್ನು ತುಳಿದು ಹಾಕಿದ್ದೀಯೆ. ಅಧ್ಯಾಯವನ್ನು ನೋಡಿ |