ಹಬಕ್ಕೂಕ 3:14 - ಕನ್ನಡ ಸತ್ಯವೇದವು J.V. (BSI)14 ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೀನರನು ಗುಟ್ಟಾಗಿ ದಮನಮಾಡಿ ಹಿಗ್ಗುವವರಂತೆ ನನ್ನ ಚದರಿಸಲು ಬಂದರು ಅವನ ಭಟರು ಬಿರುಗಾಳಿಯಂತೆ ಅವನ ಆಯುಧಗಳಿಂದಲೆ ಅವರ ತಲೆಯನು ನೀ ಬಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ? ಅಧ್ಯಾಯವನ್ನು ನೋಡಿ |