ಹೋಶೇಯ 1:9 - ಕನ್ನಡ ಸತ್ಯವೇದವು J.V. (BSI)9 ಆಗ ಯೆಹೋವನು - ಈ ಮಗುವಿಗೆ ಲೋ ಅಮ್ಮಿ ಎಂಬ ಹೆಸರಿಡು; ಏಕಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |