ಹೋಶೇಯ 10:10 - ಕನ್ನಡ ಸತ್ಯವೇದವು J.V. (BSI)10 ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಕಾಲದಲ್ಲಿ ನಾನು ಅವರನ್ನು ದಂಡಿಸುವೆನು; ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿ ಆಗುವುದು; ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರನ್ನು ಶಿಕ್ಷಿಸಲು ನಾನು ಬರುವೆನು. ಸೈನ್ಯಗಳು ಒಟ್ಟಾಗಿ ಅವರಿಗೆ ವಿರುದ್ಧವಾಗಿ ಬರುವವು. ಅವರು ಬಂದು ಇಸ್ರೇಲರನ್ನು ಅವರಿಬ್ಬರ ಪಾಪಗಳಿಗಾಗಿ ಶಿಕ್ಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು. ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿಯಾಗುವುದು, ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು. ಅಧ್ಯಾಯವನ್ನು ನೋಡಿ |