ಹೋಶೇಯ 10:7 - ಕನ್ನಡ ಸತ್ಯವೇದವು J.V. (BSI)7 ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಚಕ್ಕೆಗೆ ಸಮಾನನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸಮಾರ್ಯದ ಸುಳ್ಳುದೇವರು ನಾಶಮಾಡಲ್ಪಡುವದು. ಅದು ಮರದ ಹಲಗೆಯ ತುಂಡೊಂದು ನೀರಿನ ಮೇಲೆ ತೇಲುವಂತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಮಾರ್ಯ ಹಾಗು ಅದರ ಅರಸನು ನೀರಿನ ಮೇಲಿನ ಕಡ್ಡಿಯ ಹಾಗೆ ಅಳಿದು ಹೋಗುವನು. ಅಧ್ಯಾಯವನ್ನು ನೋಡಿ |