ಹೋಶೇಯ 11:11 - ಕನ್ನಡ ಸತ್ಯವೇದವು J.V. (BSI)11 ಗುಬ್ಬಿಗಳಂತೆ ಐಗುಪ್ತದಿಂದಲೂ ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರೆದುಕೊಂಡು ಹೋಗುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |