ಹೋಶೇಯ 11:6 - ಕನ್ನಡ ಸತ್ಯವೇದವು J.V. (BSI)6 ಅದರ ದುರಾಲೋಚನೆಗಳ ನಿವಿುತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು ಅಲ್ಲಿನ ಲಾಳವಿಂಡಿಗೆಗಳನ್ನು ಧ್ವಂಸಮಾಡಿ ನುಂಗಿಬಿಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ. ಅಧ್ಯಾಯವನ್ನು ನೋಡಿ |