ಹೋಶೇಯ 13:13 - ಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗು; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅವನು ಬಾರದೆ ಇದ್ದಾನೆ. ಅಧ್ಯಾಯವನ್ನು ನೋಡಿ |