ಹೋಶೇಯ 2:1 - ಕನ್ನಡ ಸತ್ಯವೇದವು J.V. (BSI)1 ನಿಮ್ಮ ಸಹೋದರರನ್ನು ಅಮ್ಮಿ, ನಿಮ್ಮ ಸಹೋದರಿಯರನ್ನು ರುಹಾಮ ಅನ್ನಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿಮ್ಮ ಸಹೋದರರನ್ನು “ಅಮ್ಮಿ” ಎಂದು, ನಿಮ್ಮ ಸಹೋದರಿಯರನ್ನು “ರುಹಾಮ” ಎಂದು ಕರೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಿಮ್ಮ ಸಹೋದರರನ್ನು ‘ನಮ್ಮವರೇ' ಎಂದೂ ನಿಮ್ಮ ಸಹೋದರಿಯರನ್ನು’ಪ್ರೀತಿಪಾತ್ರರೇ’ ಎಂದೂ ಸಂಬೋಧಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಆಗ ನೀವು ನಿಮ್ಮ ಸಹೋದರರಿಗೆ, ‘ನೀವು ನನ್ನ ಜನರು’ ಎಂದು ಹೇಳುವಿರಿ. ಮತ್ತು ನಿಮ್ಮ ಸಹೋದರಿಯರಿಗೆ, ‘ಆತನು ನಿಮ್ಮ ಮೇಲೆ ಕರುಣೆ ಇಟ್ಟಿರುತ್ತಾನೆ’ ಎಂದು ಹೇಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ನಿನ್ನ ಸಹೋದರರಿಗೆ, ‘ನನ್ನ ಜನರೇ’ ಎಂದೂ ನಿಮ್ಮ ಸಹೋದರಿಯರಿಗೆ, ‘ನನ್ನ ಪ್ರಿಯರೇ’ ಎಂದೂ ಹೇಳಿರಿ. ಅಧ್ಯಾಯವನ್ನು ನೋಡಿ |