ಹೋಶೇಯ 2:10 - ಕನ್ನಡ ಸತ್ಯವೇದವು J.V. (BSI)10 ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈಗ ನಾನು ಆಕೆಯನ್ನು ಬಟ್ಟೆಯನ್ನು ಬಿಚ್ಚಿಹಾಕುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಪ್ರಿಯತಮರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈಗ ಅವಳ ತುಚ್ಚತನವನ್ನು, ಅವಳ ಪ್ರೇಮಿಗಳ ಕಣ್ಣುಗಳ ಮುಂದೆ ಬಯಲು ಪಡಿಸುವೆನು. ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು. ಅಧ್ಯಾಯವನ್ನು ನೋಡಿ |