ಹೋಶೇಯ 2:20 - ಕನ್ನಡ ಸತ್ಯವೇದವು J.V. (BSI)20 ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿ |