ಹೋಶೇಯ 4:17 - ಕನ್ನಡ ಸತ್ಯವೇದವು J.V. (BSI)17 ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ. ಅವನನ್ನು ಅವನಷ್ಟಕ್ಕೆ ಬಿಟ್ಟುಬಿಡು. ಅಧ್ಯಾಯವನ್ನು ನೋಡಿ |