ಹೋಶೇಯ 4:18 - ಕನ್ನಡ ಸತ್ಯವೇದವು J.V. (BSI)18 ಸುರಾಪಾನಮುಗಿದ ಕೂಡಲೆ ಸೂಳೆತನದಲ್ಲಿ ಬೀಳುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ಮದ್ಯಪಾನವನ್ನು ಮಾಡಿದ ನಂತರ ವ್ಯಭಿಚಾರಕ್ಕೆ ಇಳಿಯುತ್ತಾರೆ. ಮಾನಕ್ಕಿಂತ ಅವಮಾನವೇ ಅವರಿಗೆ ಅತಿ ಪ್ರಿಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಅಮಲೇರಿದ ಮೇಲೆ ಸೂಳೆಯರಂತೆ ವರ್ತಿಸುತ್ತಾರೆ. ಅವರು ಲಂಚವನ್ನು ಪ್ರೀತಿಸುತ್ತಾರೆ ಮತ್ತು ಲಂಚಕೊಡುವಂತೆ ಒತ್ತಾಯ ಮಾಡುತ್ತಾರೆ. ಆ ಅಧಿಪತಿಗಳು ತಮ್ಮ ಜನರ ಮೇಲೆ ಅಪಮಾನ ಬರಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ಮಿತಿಮೀರಿ ಕುಡಿಯುತ್ತಾರೆ. ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ. ಅವರನ್ನು ಆಳುವವರು ಅವಮಾನ ಕಾರ್ಯಗಳಲ್ಲಿ ಇಷ್ಟಪಡುತ್ತಾರೆ. ಅಧ್ಯಾಯವನ್ನು ನೋಡಿ |