ಹೋಶೇಯ 4:19 - ಕನ್ನಡ ಸತ್ಯವೇದವು J.V. (BSI)19 ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವದು; ತಾವು ಮಾಡುತ್ತಿದ್ದ ಯಜ್ಞಗಳಿಗೆ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಿರುಗಾಳಿ ಅವರನ್ನು ಬಡಿದೆತ್ತಿಕೊಂಡು ಹೋಗುವುದು. ಅವರು ವಿಗ್ರಹಗಳಿಗೆ ಅರ್ಪಿಸುತ್ತಿದ್ದ ಬಲಿಗಳಿಗಾಗಿ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ತಮ್ಮ ಭಧ್ರತೆಗಾಗಿ ಆ ದೇವರುಗಳ ಬಳಿಗೆ ಹೋದರು ಮತ್ತು ತಮ್ಮ ಯೋಚನೆ ಮಾಡುವ ಶಕ್ತಿಯನ್ನೇ ಕಳಕೊಂಡರು. ಅವರ ಧೂಪಹೋಮಗಳೇ ಅವರನ್ನು ನಾಚಿಕೆಗೆ ಗುರಿಪಡಿಸುವವು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸಿದೆ. ಅವರು ತಮ್ಮ ಬಲಿಗಳಿಂದ ನಾಚಿಕೆಪಡುವರು. ಅಧ್ಯಾಯವನ್ನು ನೋಡಿ |